Home Posts tagged #puttur chelyadka

ಪುತ್ತೂರಿನ ಚೆಲ್ಯಡ್ಕ ಸೇತುವೆ ಎರಡನೇ ಬಾರಿಗೆ ಮುಳುಗಡೆ

ಪುತ್ತೂರು:ತಾಲೂಕಿನ ಏಕೈಕ ಮುಳುಗು ಸೇತುವೆಯಾಗಿರುವ ಚೆಲ್ಯಡ್ಕ ಸೇತುವೆ ಈ ವರ್ಷದ ಮಳೆಗಾಲದಲ್ಲಿ ಎರಡನೇ ಬಾರಿಗೆ ಮುಳುಗಡೆಯಾಗಿದೆ. ಜು.18ರಂದು ಮುಂಜಾನೆಯಿಂದಲೇ ಧಾರಾಕಾರವಾಗಿ ಮಳೆ ಸುರಿಯಲಾರಂಭಿಸಿದ್ದು ಸೇತುವೆಯು ಮುಳುಗಡೆಯಾಗಿದೆ. ಇದರಿಂದಾಗಿ ದೇವಸ್ಯ ಮೂಲಕ ಸಂಚರಿಸಬೇಕಾದ ಖಾಸಗಿ ಬಸ್‌ಗಳು ಹಾಗೂ ಇತರೇ ವಾಹಗಳಿಗೆ ಅಡಚಣೆ ಉಂಟಾಗಿದ್ದು ಸಂಟ್ಯಾರು ರಸ್ತೆಯ ಮೂಲಕ