Home Posts tagged #puttur guest lecture

ವಿವಿಧ ಬೇಡಿಕೆ ಈಡೇರಿಸುವಂತೆ ಅತಿಥಿ ಉಪನ್ಯಾಸಕರಿಂದ ದೇವರ ಮೊರೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ದೇವರ ಮೊರೆ ಹೋದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅತಿಥಿ ಉಪನ್ಯಾಸಕರು ಪ್ರಾರ್ಥನೆ ಸಲ್ಲಿಸಿದರು. ಸರಕಾರಕ್ಕೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದನೆ ಸಿಗದ ಹಿನ್ನಲೆಯಲ್ಲಿ ದೇವರ ಮೊರೆ ಹೋಗಿದ್ದಾರೆ. ಸೇವಾಭದ್ರತೆ ಹಾಗೂ ಗೌರವಯುತ ವೇತನ ನೀಡುವಂತೆ
How Can We Help You?