Home Posts tagged #puttur kedila

ಪುತ್ತೂರಿನ ಕೆದಿಲ ಗ್ರಾಮದಲ್ಲಿ ಹದಗೆಟ್ಟ ರಸ್ತೆ: ದುರಸ್ತಿಗೆ ಆಗ್ರಹಿಸಿ ನಾಗರಿಕರಿಂದ ಮನವಿ

ಪುತ್ತೂರು : ಅಭಿವೃದ್ಧಿ ಹೊಂದುತ್ತಿರುವ ಪುತ್ತೂರು ವಿಧಾನಸಭಾ ಕ್ಷೇತ್ರದ ಕೆದಿಲ ಗ್ರಾಮದಲ್ಲಿ ಹಲವು ರಸ್ತೆಗಳು ನಾದುರಸ್ತಿಯಲ್ಲಿದ್ದು, ಕೆದಿಲ ಗ್ರಾಪಂನವರು ಗ್ರಾಮದ ಹಲವು ರಸ್ತೆಗಳ ದುರಸ್ತಿಗೆ ಅನುದಾನ ಒದಗಿಸುವಂತೆ ಬೇಡಿಕೆಯಿಟ್ಟಿದ್ದಾರೆ. ಇದು ತಾಲೂಕಿನ ಇಡೀ ಗ್ರಾಮಸ್ಥರ ಬೇಡಿಕೆಯೂ ಆಗಿದೆ. ಎಲ್ಲಾ ಸಮುದಾಯದವರು ವಾಸಿಸುವ ಈ ಗ್ರಾಮದಲ್ಲಿ ಕೃಷಿಕರು ಅಧಿಕ