Home Posts tagged #puttur mla sanjeeva matanduru

ಸೋಲಾರ್ ಪಂಪ್‌ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಕೇಂದ್ರ ಸಚಿವೆ ಶೋಭಾಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮನವಿ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಆ.10ರಂದು ದೆಹಲಿಯಲ್ಲಿ ಕೇಂದ್ರದ ಕೃಷಿ ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತರ ಕನ್ನಡ ಜಿಲ್ಲೆಯ ಮಾದರಿಯಲ್ಲೇ ಸೋಲಾರ್ ಪಂಪ್ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಮಾಡಿದರು. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು