Home Posts tagged #puttur nagarasabe

ವಾರದ ಸಂತೆ ನಡೆಸಲಾಗದೆ ನಗರಸಭೆಯ ಆದಾಯಕ್ಕೆ ಹೊಡೆತ: ಹಣ ಮರಳಿ ನೀಡುವಂತೆ ಬಿಡ್‌ದಾರರ ಮನವಿ

ಕೋವಿಡ್ ಹಿನ್ನೆಲೆಯಲ್ಲಿ ವಾರದ ಸಂತೆ ನಡೆಸಲಾರದೆ ಪುತ್ತೂರು ನಗರಸಭೆ ಆದಾಯಕ್ಕೆ ಕುತ್ತು ಬರುವ ಸ್ಥಿತಿ ನಿರ್ಮಾಣವಾಗಿದ್ದು, ಸಂತೆ ವರಿ ವಸೂಲಿಟೆಂಡರ್ ಪಡೆದುಕೊಂಡ ಬಿಡ್‌ದಾರರು ತಾವು ಕಟ್ಟಿದ ಹಣವನ್ನು ಮರಳಿ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಬಿಡ್‌ದಾರರನ್ನು ಕರೆಸಿ ಮಾತುಕತ ನಡೆಸಿ ಮುಂದಿನ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಬಗ್ಗೆ ಪುತ್ತೂರು