Home Posts tagged #puttur nomination submition

ವಿಧಾನ ಸಭಾ ಚುನಾವಣೆ-ಪುತ್ತೂರಿನಲ್ಲಿ ಒಟ್ಟು 13 ಮಂದಿಯಿಂದ ನಾಮಪತ್ರ ಸಲ್ಲಿಕೆ

ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆ- 2023ಕ್ಕೆ ಸಂಬಂಧಿಸಿದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ-206ರಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ. ಎ.13ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡು ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗಳು ಪ್ರಾರಂಭಗೊಂಡು ನಾಮಪತ್ರ ಸಲ್ಲಿಸಲು ಎ.20 ಅಂತಿಮ ದಿನವಾಗಿತ್ತು. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್