ಪುತ್ತೂರು: ವಿಲೇವಾರಿಗೆ ಕಷ್ಟವಾಗಿರುವ ಹಳೆಯ ನೋಟುಗಳನ್ನು ವಿಲೇವಾರಿ ಮಾಡಿಕೊಟ್ಟವರಿಗೆ 30 ಶೇ. ಕಮಿಷನ್ ನೀಡುವುದಾಗಿ ಹೇಳಿ ಮಹಿಳೆಯೊಬ್ಬರಿಂದ 10 ಲಕ್ಷ ರೂ.ಪಡೆದು ನೋಟಿನ ಬದಲು ಕಾಗದದ ತುಂಡುಗಳನ್ನು ನೀಡಿ ವಂಚಿಸಿರುವ ಆರೋಪದಲ್ಲಿ ರೆಂಜದ ಅರಂತನಡ್ಕ ನಿವಾಸಿ ಸಹಿತ ಐವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ತಮ್ಮ ಬಳಿ ದೇವಸ್ಥಾನಗಳ ಹುಂಡಿಯಲ್ಲಿ ಭಕ್ತರು
ಪುತ್ತೂರು: ಮೂರು ತಿಂಗಳ ಹಿಂದೆ ಪುತ್ತೂರಿನ ಚಿನ್ನಾಭರಣ ಮಳಿಗೆಯಿಂದ ಕಳವಾದ ಪ್ರಕರಣದಲ್ಲಿ ಬಂಧಿತ ಆರೋಪಿಗಳಿಂದ ಕಳವು ಸೊತ್ತುಗಳನ್ನು ವಶ ಪಡಿಸುವ ಕಾರ್ಯಾಚರಣೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಸ್ಕರಿಯ ಅವರಿಗೆ ಪ್ರಶಂಸಾ ಪತ್ರ ನೀಡಿ ಗೌರವಿಸಲಾಗಿದೆ. ಪ್ರಶಂಸನಾ ಪತ್ರದೊಂದಿಗೆ ರೂ. 1ಸಾವಿರ ನಗದು ನೀಡಲಾಗಿದ್ದು, ಪುತ್ತೂರ ಡಿವೈಎಸ್ಪಿ ಡಾ. ಗಾನ ಪಿ ಕುಮಾರ್ ಅವರು ಪ್ರಶಾಂಸನಾ ಪತ್ರವನ್ನು ಸ್ಕರಿಯ ಅವರಿಗೆ