ಪುತ್ತೂರು : ಹಾಡು ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ ಬನ್ನೂರಿನಲ್ಲಿ ನಡೆದಿದೆ. ಬನ್ನೂರು ಗ್ರಾಮದ ಕುಂಟ್ಯಾನ ಸದಾಶಿವ ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮೌನೀಶ್ ಅವರ ಮನೆಯಿಂದ ಕಳ್ಳತನ ನಡೆದಿದೆ. ಸೋಮವಾರ ಬೆಳಿಗ್ಗೆ ಮನೆಮಂದಿ ಮನೆಗೆ ಬೀಗ
ಪತ್ತೂರು: ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯ ಯಾರು ಮಾಡಿಸಿದ್ದಾರೆಂದು ಇಡೀ ರಾಜ್ಯಕ್ಕೆ ಗೊತ್ತಿದೆ. ಈ ಬಗ್ಗೆ ಅಧಿಕೃತವಾಗಿ ಮಾಹಿತಿ ಕೇಳಿದ್ದೇನೆ. ಮಾಹಿತಿ ಬಂದ ಕೂಡಲೇ ಕೊಡುತ್ತೇನೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ನಗರಸಭೆಯಲ್ಲಿ ಆಯೋಜಿಸಲಾಗಿದ್ದ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಸಭೆಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಇನ್ನು ಮಳೆಗಾಲ ಎದುರಿಸಲು ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಂತ ಹಂತವಾಗಿ
ಪುತ್ತೂರು : ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ತೆರಳಿದ್ದರು. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ. ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರನ್ನು ಪೇಸ್ಬುಕ್‍ನಲ್ಲಿ ನಿಂದಿಸಿದ ವಿಚಾರಕ್ಕೆ ಸಂಬಂಧಿಸಿ ರೈ ಅಭಿಮಾನಿಗಳು ಹಾಗೂ ಯುವಕನ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಸುಳ್ಯ ತಾಲೂಕಿನ ಜಯನಗರ ನಿವಾಸಿ ಪ್ರಮೀತ್ ಎಂಬಾತ ಶಾಸಕರನ್ನು ಫೇಸ್ಬುಕ್‍ನಲ್ಲಿ ನಿಂದಿಸಿರುವ ಹಿನ್ನೆಲೆಯಲ್ಲಿ ರಾತ್ರಿ ಅವರ ಮನೆಗೆ ರೈ ಅಭಿಮಾನಿಗಳ ತಂಡ ಭೇಟಿ ನೀಡಿ ಮಾತುಕತೆ ನಡೆಸುವ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ವಾಗ್ವಾದ ನಡೆದಿದೆ. ಪುತ್ತೂರು ಪೋಲಿಸ್ ದೌರ್ಜನ್ಯ
ಪುತ್ತೂರು: ಉಪ್ಪಿನಂಗಡಿ-ಪುತ್ತೂರು ರಸ್ತೆ ಕಾಮಗಾರಿ ವಿಳಂಬವಾದ ಕಾರಣಕ್ಕೆ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಅಧಿಕಾರಿ ಮತ್ತು ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಸ್ಥಳೀಯರ ಸಮಸ್ಯೆ ಆಲಿಸಿದ ಶಾಸಕ ಅಶೋಕ್ ಕುಮಾರ್ ರೈ, ಡ್ರೈನೇಜ್ ಮತ್ತು ಡಿವೈಡರ್ ಕಾಮಗಾರಿ ಅವ್ಯವಸ್ಥೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಪರಿಹಾರ ಆಗದಿರುವುದು ಮತ್ತು ಮೂರು ವರ್ಷದಿಂದ ಕಾಮಗಾರಿ
ಪುತ್ತೂರಿನಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವೈದಕೀಯ ವರದಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗಾಯಾಳು ಅವಿನಾಶನ ಕಿವಿಯದ್ದು ಎಂದು ಹೇಳಲಾದ ಸ್ಕ್ಯಾನಿಂಗ್ ಪೋಟೋಗಳು ವೈರಲ್ ಆಗುತ್ತಿದ್ದಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ದ.ಕ ಜಿಲ್ಲಾ ಎಸ್ಪಿಯವರನ್ನು ಭೇಟಿಯಾಗಿದ್ದಾರೆ. ತೀವ್ರ ಗಾಯಗೊಂಡ ಅವಿನಾಶ್ ರ ಕಿವಿ ನೋವು ಕಡಿಮೆಯಾಗದ ಕಾರಣ ಕಿವಿಯ ಸ್ಕ್ಯಾನಿಂಗ್ ಮಾಡಿಸಲಾಗಿತ್ತು. ಈ ವೇಳೆ ಕಿವಿ ತಮಟೆ
ಪುತ್ತೂರಿನಲ್ಲಿ ಪೋಲಿಸ್ ದೌರ್ಜನ್ಯದಿಂದ ಗಾಯಗೊಂಡಿರುವ ಹಿಂದೂ ಕಾರ್ಯಕರ್ತರನ್ನು ನಟಿ ಹರ್ಷಿಕಾ ಪೂನಚ್ಚ ಭೇಟಿ ಮಾಡಿದರು.ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಯಾದ ನಟಿ ಹರ್ಷಿಕಾ ಪೂನಚ್ಚ ಗಾಯಾಳುಗಳ ಆರೋಗ್ಯ ವಿಚಾರಿಸಿ ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.ಗಾಯಾಳು ಯುವಕರಿಗೆ ಸಾಂತ್ವನ ಹೇಳಿದ ನಟಿ ಹರ್ಷಿಕಾ ಪೂನಚ್ಚ ಗಾಯಾಳುಗಳು ಶೀಘ್ರ ಗುಣಮುಖರಾಗುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.ಈ ವೇಳೆ
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ಧ ಹಿಂದೂ ಮಹಾಸಭಾ ಕಿಡಿಕಾರಿದೆ. ನಳಿನ್ ಕುಮಾರ್ ಕಟೀಲ್ ಅವರು ತಾಕತ್ತಿದ್ದರೆ ಪಕ್ಷೇತರರಾಗಿ ಸ್ಪರ್ಧಿಸಲಿ, ಅರುಣ್ ಕುಮಾರ್ ಪುತ್ತಿಲ ಅವರು ಪಡೆದ ಮತಗಳ 10 ಶೇಖಡಾ ಮತಗಳನ್ನು ಪಡೆದು ತೋರಿಸಲಿ ಎಂದು ಹಿಂದೂ ಮಹಾಸಭಾ ಚಾಲಕ್ ಧರ್ಮೇಂದ್ರ ಅಮೀನ್ ಸವಾಲೆಸೆದಿದ್ದಾರೆ. ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಳಿನ್ ಕುಮಾರ್ ಕಟೀಲು ಅವರಿಗೆ ವೈಯಕ್ತಿಕವಾಗಿ ಚುನಾವಣೆ ಎದುರಿಸುವ
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ,ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ( 61)ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಸದಾ ನಗುಮುಖ, ಗಂಭೀರ ವ್ಯಕ್ತಿತ್ವ,ನೇರ ನಡೆ ನುಡಿಯವರಾಗಿದ್ದ ಕೆಲ ಸಮಯಗಳಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು,ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ 12 ಗಂಟೆಯ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು
ಪುತ್ತೂರಿನಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿಂದೂ ಕಾಯಕರ್ತರ ಆರೋಗ್ಯವನ್ನು ಶಿವಮೊಗ್ಗದ ದಿವಂಗತ ಹರ್ಷನ ಸಹೋದರಿ ಅಶ್ವಿನಿಯವರು ವಿಚಾರಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅಶ್ವಿನಿ ಅವರು ಕಾರ್ಯಕರ್ತರ ಸ್ಥಿತಿಯನ್ನ ನೋಡಿ ತುಂಬಾ ಬೇಸರಗೊಂಡಿದ್ದೇನೆ. ಇವತ್ತು ಅರುಣ್ ಪುತ್ತಿಲ ಇಲ್ಲದಿದ್ದರೆ ಕಾರ್ಯಕರ್ತರನ್ನ ಜೀವಂತ ನೋಡುತ್ತಿರಲಿಲ್ಲ. ಕಾರ್ಯಕರ್ತರು ಹಿಂದೂ ಸಮಾಜ ಗಟ್ಟಿಗೊಳಿಸಲು ಹೋರಾಡ್ತಾ ಇದ್ದಾರೆ.




























