ಮಂಗಳೂರು ಧರ್ಮಪ್ರಾಂತ್ಯದ ಸಿಓಡಿಪಿ ಸಂಸ್ಥೆಯು ನಿರ್ವಹಿಸುವ ಮೈಕೆಲ್ ಡಿ’ಸೋಜಾ ಮತ್ತು ಕುಟುಂಬ ಶಿಕ್ಷಣ ದತ್ತಿ ನಿಧಿಯ ಅಡಿಯಲ್ಲಿ ಆಯೋಜಿಸಲಾದ ಪ್ರೇರಣಾ ಕಾರ್ಯಕ್ರಮವು ಅಕ್ಟೋಬರ್ 5 ರ ಭಾನುವಾರದಂದು ಮಂಗಳೂರಿನ ರೊಸಾರಿಯೋ ಚರ್ಚ್ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಡಾ. ಪೀಟರ್ ಪೌಲ್
ಎಂ.ಸಿ.ಸಿ. ಬ್ಯಾಂಕಿನ 21ನೇ ಶಾಖೆ ಮತ್ತು 13ನೇ ಎಟಿಎಮ್ ಅನ್ನು ಉಡುಪಿಯ ಕಲ್ಯಾಣಪುರ-ಸಂತೆಕಟ್ಟೆಯಲ್ಲಿ ಭಾನುವಾರ, 5 ನೇ ಅಕ್ಟೋಬರ್ 2025ರಂದು ಜೆಎಸ್ ಸ್ಕೇರ್ನ ನೆಲಮಹಡಿಯಲ್ಲಿ ಉದ್ಘಾಟಿಸಲಾಯಿತು. ನೂತನ ಶಾಖೆಯನ್ನು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ಉದ್ಘಾಟಿಸಿದರು. ಸಂತೆಕಟ್ಟೆಯ ಮೌಂಟ್ ರೋಸರಿ ಚರ್ಚ್ನ ಧರ್ಮಗುರು ರೆ.ಡಾ.ರೋಕ್ ಡಿಸೋಜ ನೂತನ ಶಾಖೆಯನ್ನು ಆಶೀರ್ವಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಪಿಆರ್ಒ ಮತ್ತು ತೊಟ್ಟಂ ಚರ್ಚ್ನ ಧರ್ಮಗುರು
ಪುತ್ತೂರು : ದಿ. ಬೋಳೋಡಿ ಸೀತಾರಾಮ ಆಳ್ವರವರ ಪತ್ನಿ ಕುಂಬ್ರ ಲಲಿತಾ ಎಸ್ ಆಳ್ವ( 93 ವ) ರವರು ಅ. 3 ರಂದು ಬೆಳಿಗ್ಗೆ ತಮ್ಮ ಸೃಗೃಹ ಪೆರುವಾಜೆ ಆಳ್ವಾ ಫಾರ್ಮ್ ನಲ್ಲಿ ನಿಧನರಾದರು. ಮೃತರು ಪುತ್ರರಾದ ಮಂಗಳೂರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಒಪರೇಟಿವ್ ಸೊಸೈಟಿ ನಿರ್ದೇಶಕ ಕುಂಬ್ರ ದಯಾಕರ ಆಳ್ವ, ಉದ್ಯಮಿ ಕುಂಬ್ರ ದಿವಾಕರ್ ಆಳ್ವ, ಪುತ್ರಿ ಚಿತ್ರಾಲೇಖಾ ಅಡಪ, ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಅ. 3 ರಂದು […]
ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಖ್ಯಾತಿಯ ಸುಳ್ಯದ ಸಾಹಿತಿ ನಿರಂಜನರ ಜನ್ಮ ಶತಮಾನೋತ್ಸವದ ಪ್ರಯುಕ್ತ “ನಿರಂಜನ ಬದುಕು – ಬರಹ: ನೆನಪು” ಕಾರ್ಯಕ್ರಮವನ್ನು ಕಾಲೇಜಿನ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹಾಗೂ ಕಾಲೇಜಿನ ಐಕ್ಯೂಎಸಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಕೆನರಾ ಬ್ಯಾಂಕಿನ ನಿವೃತ್ತ ಜನರಲ್ ಮ್ಯಾನೇಜರ್ ವೆಂಕಟೇಶ್ ಕೆ ಪ್ರಭು ಅವರು
ಸುಳ್ಯ ನೆಹರು ಮೆಮೊರಿಯಲ್ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ “ನಂದನ ದಿನ” ಅಗಸ್ಟ್ 30ನೇ ಶನಿವಾರದಂದು ನಡೆಯಿತು. ಕಾಲೇಜಿನ ಆಡಳಿತ ಅಧಿಕಾರಿ ಚಂದ್ರಶೇಖರ ಪೇರಾಲು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕಾಲೇಜಿನ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಶೈಕ್ಷಣಿಕ ಸಾಧನೆ ಜೊತೆಗೆ ಸಾಂಸ್ಕೃತಿಕ, ಸಾಮಾಜಿಕ ಚಟುವಟಿಕೆಗಳಲ್ಲಿಯೂ ತೊಡಗಿಕೊಳ್ಳಬೇಕೆಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ
ಮಂಜೇಶ್ವರ ಸಮೀಪ ವರ್ಕಾಡಿ ಕೆಳಗಿನ ಪಾಡ ರಾಮಯ್ಯ ನಾಯ್ಕ್ (80)ರವರು ಅಲ್ಪ ಕಾಲೀನ ಅನಾರೋಗ್ಯ ದಿಂದ ಮೃತ ಪಟ್ಟಿರುತ್ತಾರೆ. ಅವರು ಜನಸಂಘ ಕಾಲದಿಂದ ಬಿಜೆಪಿ ಸದಸ್ಯರು ಹಾಗೂ ಆರ್ ಎಸ್ ಎಸ್ ಕಾರ್ಯಕರ್ತರು ಮತ್ತು ವರ್ಕಾಡಿ ದುರ್ಗಾಪರಮೇಶ್ವರಿ ಭಜನಾ ಮಂದಿರ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಹಾಗೂ ಗುಡ್ಡೋಡಿ ದೈವಸ್ಥಾನ ದ ಗೌರವಾಧ್ಯಕ್ಷರಾಗಿದ್ದು ಅವರು ಉತ್ತಮ ಸಮಾಜಸೇವಕರಾಗಿದ್ದರು. ಅವರು ಹೆಂಡತಿ, ಮಗಳು ಹಾಗೂ ಅಪಾರ ಬಂಧು ಬಳಗದವರನ್ನು ಅಗಲಿರುತ್ತಾರೆ.
ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ.ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು.
ಕಡಬ: ಕಡಬ ಗ್ರಾಮದ ಪಿಜಕ್ಕಳ ಗೊಡಾಲು ನಿವಾಸಿ, ಯತೀಂದ್ರ ಗೌಡ(48.ವ) ಅವರು ಆ.24ರಂದು ನಿಧನ ಹೊಂದಿದ್ದಾರೆ.ಇವರು ಆ.23ರಂದು ತನ್ನ ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು ಕಡಬ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆ ಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು(ಆ.24) ಬೆಳಿಗ್ಗೆ ಮೃತಪಟ್ಟಿದ್ದಾರೆ.ಮೃತರು ಪತ್ನಿ, ಮಕ್ಕಳು ಹಾಗೂ ಬಂಧು
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮುಂದಿನ 5 ದಿನಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆ.18 ಮತ್ತು 19 ರಂದು ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜಿಲ್ಲೆಯಾದ್ಯಂತ ರಾತ್ರಿಯಿಂದಲೇ ಧಾರಾಕಾರ ಮಳೆಯಾಗುತ್ತಿದ್ದು ಜಿಲ್ಲೆಯ ಅಂಗನವಾಡಿ ,ಪ್ರಾಥಮಿಕ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರಜೆ ಘೋಷಣೆ ಮಾಡಿದ್ದಾರೆ.ಮುಂದಿನ ಎರಡು ದಿನ ಅರಬ್ಬಿ
ಕಡಬ: ಕಡಬ ಪಟ್ಟಣ ಪಂಚಾಯತ್ ನಡೆದ ಪ್ರಥಮ ಚುನಾವಣೆಯಲ್ಲಿ ಶೇ 79.83 ಮತದಾನವಾಗಿದ್ದು, ಯಾವುದೇ ಗೊಂದಲವಿಲ್ಲದೆ ಬೆಳಿಗ್ಗೆ 7 ರಿಂದ ಸಂಜೆ ಐದರ ತನಕ ಶಾಂತಿಯುತ ಮತದಾನವಾಗಿದೆ,32 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭಧ್ರವಾಗಿದ್ದು, ಒಟ್ಟು ಹದಿಮೂರು ವಾರ್ಡ್ಗಳ ಪೈಕಿ ಕಾಂಗ್ರೆಸ್ ಹಾಗೂ ಬಿಜೆಪಿ ಎಲ್ಲಾ ಕ್ಷೇತ್ರಗಳನ್ನು ಅಭ್ಯರ್ಥಿಗಳನ್ನು ಕಣಕಕ್ಕಿಳಿಸಿದ್ದು, ಎಸ್.ಡಿ.ಪಿ.ಐ-೩, ಮುಸ್ಲಿಂ ಲೀಗ್-೧, ಪಕ್ಷೇತರರು-೨ ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. 10



























