ಸರಕಾರಿ ನೇಮಕಾತಿಗಳು ಅದರಲ್ಲೂ ಅಗ್ನಿಪಥ್ ಮತ್ತು SSC GD ಸೇರಿದಂತೆ ಸಶಸ್ತ್ರ ಪಡೆಗಳಿಗೆ ತರಬೇತಿ ನೀಡುವ ಪ್ರತಿಷ್ಠಿತ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿ ಪುತ್ತೂರು ಇಲ್ಲಿ ಸದ್ಯ SSC GD ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮುಂಬರುವ ದೈಹಿಕ ಸದೃಢತೆಯ ಪರೀಕ್ಷೆಗೆ (physical fitness) ತಯಾರಾಗುತ್ತಿರುವವರಿಗೆ ಮತ್ತು ಅಗ್ನಿಪಥ್ ನೇಮಕಾತಿಗೆ ಮೈದಾನ
ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಜೂ.15ರಂದು
ಪೆರ್ನಾಜೆ:ಆರ್ ಪಿ ಕಲಾ ಸೇವಾ ಟ್ರಸ್ಟ್ (ರಿ).ಪಾಂಬಾರ್ ಇದರ ವತಿಯಿಂದ ಅಂತರ್ ರಾಜ್ಯ ಮಟ್ಟದ ಗಾನ ಶಾರದೆ ಗಾಯನ ಸ್ಪರ್ಧೆ ಸೀಸನ್ 04 ಗ್ರಾಂಡ್ ಫಿನಾಲೆ ಕಾರ್ಯಕ್ರಮವು ಲಯನ್ಸ್ ಸೇವಾ ಮಂದಿರ ಪುತ್ತುರಲ್ಲಿ ಜೂನ್ 15 ರಂದು ಗಣ್ಯರ ಸಮ್ಮುಖದಲ್ಲಿ ನಡೆಯಲಿರುವುದು. ಆ ವೇದಿಕೆಯಲ್ಲಿ ವಿಶಿಷ್ಟ ವಿಶೇಷ ಬರಹಗಾರ ತಮ್ಮ ಕೃಷಿ ಜೇನು ಕೃಷಿ ಜೇನುಗಡ್ಡ ಸಂಶೋಧನೆ ಬರಹ ಕಲಾ ಸೇವೆಗಾಗಿ ಅಂತರ್ ರಾಜ್ಯ ಮಟ್ಟದ ಕೃಷಿ ರತ್ನ ಪ್ರಶಸ್ತಿಗೆ, ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗಳನ್ನು
ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ನಡೆಸಲಾಯಿತು. ಬೆಟ್ಟಂಪಾಡಿ ಸರಕಾರಿ ಪ್ರೌಢಶಾಲೆಯ ವಿಜ್ಞಾನ ವಿಭಾಗದ ಶಿಕ್ಷಕಿಯಾದ ಶ್ರೀಮತಿ ಸಿಂಧು .ವಿ.ಕೆ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪರಿಸರದ ಮಹತ್ವವನ್ನು ತಿಳಿಸಿದರು. ನಮ್ಮ ಪರಿಸರದಲ್ಲಿ ಪ್ಲಾಸ್ಟಿಕ್ ಬಳಕೆಯಿಂದ ಆಗುವ ಹಾನಿ ಹಾಗೂ ಜಾಗತಿಕ ತಾಪಮಾನ ಏರುವುದಕ್ಕೆ ಇರುವ ಅನೇಕ ಕಾರಣಗಳನ್ನು
ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆ ಕೆಳಭಾಗದಲ್ಲಿ ಬೈಕ್ ಮೊಬೈಲ್ ಶರ್ಟ್ ಮತ್ತು ಚಪ್ಪಲಿ ಅನಾಥವಾಗಿ ಸಿಕ್ಕಿದ್ದು, ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರ ಸೊತ್ತುಗಳು ಇದಾಗಿದ್ದು,ಇದನ್ನು ಅಲ್ಲಿಟ್ಟು ಕಾಣೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಮೇಶ್ ರೈ ಅವರು ಇತ್ತೀಚಿಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ,ಅಯ್ಕೆಯಾಗಿದ್ದರು.ಇಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು
ಪುತ್ತೂರು: ಪುತ್ತೂರು ತಾಲ್ಲೂಕು ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61 ವ) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾಗಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ ಪ್ರಸ್ತುತ ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷರಾಗಿ, ಪುತ್ತೂರು ಶ್ರೀ
ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು 50ನೇ ವಾರ್ಷಿಕ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಕೊಡಮಾಡುತ್ತಿದ್ದು, ಈ ವರ್ಷದ ‘ಆರ್ಯಭಟ’ ಪ್ರಶಸ್ತಿಯನ್ನು ಘೋಷಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಈ ವರ್ಷ ಆರ್ಯಭಟ ಸುವರ್ಣ ಸಂಭ್ರಮ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಕಳೆದ ಮೂರು ದಶಕಗಳಿಂದ ನೃತ್ಯ ಕಲಾವಿದರಾಗಿ, ನಿರ್ದೇಶಕರಾಗಿ, ವಸ್ತ್ರ ವಿನ್ಯಾಸ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ ಸಲ್ಲಿಸಿತ್ತಾ ಬಂದಿರುವ
ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್ ಸಿ ಕಾಲನಿಯಿಂದ ವರದಿಯಾಗಿದೆ. ರಬ್ಬರ್ ಟ್ಯಾಪಿಂಗ್ ಗೆ ತೆರಳಿದ ಅರ್ತಿಯಡ್ಕದ ಮಹಿಳೆಯೋರ್ವರ ಮೇಲೆ ಎ.29 ರಂದು ಮುಂಜಾನೆ ಆನೆ ದಾಳಿ ನಡೆಸಿದೆ. ಆನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪುತ್ತೂರಿನ ಬನ್ನೂರು ಕೃಷ್ಣನಗರದ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರವು ಆರಂಭವಾಯಿತು. ಕುಂಟ್ಯಾನ ಶ್ರೀಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಧರ್ಣಪ್ಪಮೂಲ್ಯ ಅವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿ ಅವರು ಮಕ್ಕಳಿಗೆ ಲೌಕಿಕ ಶಿಕ್ಷಣದ ಜೊತೆಗೆ ಧಾರ್ಮಿಕ ಶಿಕ್ಷಣವನ್ನು ನೀಡಿದಲ್ಲಿ ಅವರ ಬೌದ್ಧಿಕ ಮತ್ತು ಮಾನಸಿಕ ವಿಕಾಸನ ಸಾಧ್ಯ ಇಂತಹ ಶಿಬಿರಗಳು ವಿದ್ಯಾರ್ಥಿಗಳಿಗೆ ರಜಾ ಕಾಲದ ಸದುಪಯೋಗಕ್ಕೆ ಹಾಗೂ
ಪುತ್ತೂರು: ಸಂತ ಫಿಲೋಮಿನಾ ಕಾಲೇಜು(ಸ್ವಾಯುತ್ರ), ವ್ಯವಹಾರ ಆಡಳಿತ ವಿಭಾಗದ ಆಶ್ರಯದಲಿ.. “ಉದ್ರಮಶೀಲತೆ ಮತ್ತು ನಾವೀನ್ಯತೆಯ ಅನುಭವಾತ್ಮಕ ಸಮೂಹ ಚರ್ಚೆ” ಪ್ರಾಯೋಗಿಕ ತರಬೇತಿ ಕಾರ್ಯಕ್ರಮವನ್ನುಸಂಪನ್ಮೂಲ ವ್ಯಕ್ತಿಯಾದ ಜೇಸಿ ಕೃಷ್ಣಮೋಹನ್ ಅವರು ಮೊದಲಿಗೆ ಪದವಿ ಶಿಕ್ಷಣದ ನಂತರ ಸ್ಪರ್ಧಾತ್ಮಕ ಜಗತ್ತಿನಲಿ. ಮುಂದುವರೆಯಲು ಅಳವಡಿಸಿಕೊಳ್ಳಬೇಕಾದ ಜೀವನ ಮೌಲ್ಯಗಳು ಹಾಗೂ ಉದ್ಯೋಗವಕಾಶಗಳ ಬಗ್ಗೆ, ಅರಿತು ಭಾನ ಸಂಪಾದಿಸಲು ಇರುವ ಮೂಲಗಳ ಕುರಿತು