Home Posts tagged #puttur (Page 67)

ಮಿಶ್ರಬೆಳೆಗಳಿಗೆ ಆದ್ಯತೆ ನೀಡಿ-ಶಾಸಕ ಸಂಜೀವ ಮಠಂದೂರು

  ಪುತ್ತೂರು: ಕೊರೋನಾ ಸಂಕಷ್ಟದಲ್ಲಿ ವ್ಯಾಪಾರ ಕೈಗಾರಿಕೆಗಳು ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಕೃಷಿಕೆ ಒಲವು ತೋರಿಸಿದ್ದಾರೆ. ಅವರಿಗೆ ಸಮರ್ಪಕ ಮಾಹಿತಿ ನೀಡುವ ಮೂಲಕ ಕೃಷಿ ಮತ್ತು ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗಳಿಗೆ ಆದ್ಯತೆ ನೀಡಿ ಎಂದು ಶಾಸಕ ಸಂಜೀವ ಮಠಂದೂರು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಕೃಷಿ, ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ

ವಿದೇಶಿ ಹಣ್ಣಿನ ಮೊರೆ ಹೋದ ಕರಾವಳಿಯ ಕೃಷಿಕರು

ಕರಾವಳಿ ಭಾಗದ ಕೃಷಿಕರ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆಯ ಭವಿಷ್ಯದ ಬಗ್ಗೆ ಚರ್ಚೆಗಳು ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ಅಡಿಕೆಗೆ ಮಾರುಕಟ್ಟೆ ಇರುವ ಸಂಶಯವೂ ಕೆಲವು ಕೃಷಿಕರಲ್ಲಿ ಮೂಡಲಾರಂಭಿಸಿದೆ. ಈ ಕಾರಣಕ್ಕಾಗಿ ಅಡಿಕೆಗೆ ಪರ್ಯಾಯ ಬೆಳೆಯ ಹುಡುಕಾಟದಲ್ಲಿ ಕರಾವಳಿಯ ಕೆಲ ಕೃಷಿಕರಿದ್ದು, ಇಂಥ ಕೃಷಿಕರು ಇದೀಗ ವಿದೇಶೀ ಹಣ್ಣಿನ ಮೊರೆ ಹೋಗಿದ್ದಾರೆ. ಈಗಾಗಲೇ ಈ ಹಣ್ಣಿನ ಬೆಳೆಯನ್ನೂ ಆರಂಭಿಸಿರುವ ಈ ಕೃಷಿಕರಿಗೆ ಭರ್ಜರಿ ಇಳುವರಿಯ ಜೊತೆಗೆ ಉತ್ತಮ ಆದಾಯವೂ ಬಂದಿದೆ.