Home Posts tagged #putturcargil

ಪುತ್ತೂರಿನಲ್ಲಿ ಕಾರ್ಗಿಲ್ ವಿಜಯ್ ದಿವಸ ಆಚರಣೆ

ಪುತ್ತೂರು: ಕಾರ್ಗಿಲ್ ಯುದ್ಧದ ಬಳಿಕ ರಾಷ್ಟ್ರ ಭಕ್ತಿಯ ಅನಾವರಣಗೊಂಡಿದ್ದು, ಕಾರ್ಗಿಲ್ ಯುದ್ಧದಲ್ಲಿ ಗಳಿಸಿದ ವಿಜಯವು ಎಲ್ಲಾ ದೇಶವಾಸಿಗಳಿಗೆ ಪ್ರೇರಣೆಯಾಗಿದೆ. ಕಾರ್ಗಿಲ್ ಯುದ್ಧದ ಸಮಯದಲ್ಲಿ ಜೀವದ ಹಂಗು ತೊರೆದು ಹೋರಾಟ ನಡೆಸಿದ ಸೈನಿಕರನ್ನು ನೆನಪಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರಿನ ಮಿನಿ ವಿಧಾನ
How Can We Help You?