Home Posts tagged #putturvccollage

ಪುತ್ತೂರಿನ ವಿವೇಕಾನಂದ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿಗಳ ವಿಶೇಷ ಸಾಧನೆ: ಸನ್ಮಾನ

ಪುತ್ತೂರು; 2020-21 ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಮನೆಗೆ ತೆರಳಿ ಅವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ( ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣ ದಂಪತಿ ಪುತ್ರಿ),