Home Posts tagged #pvsindu

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಪದಕ: ಬ್ಯಾಡ್ಮಿಂಟನ್‌ ನಲ್ಲಿ ಕಂಚಿನ ಪದಕ ಗೆದ್ದ ಪಿ.ವಿ. ಸಿಂಧು

ಭಾರತಕ್ಕೆ ಟೋಕಿಯೋ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕವನ್ನು ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಗೆಲ್ಲುವ ಮೂಲಕ ಹೊತ್ತು ತಂದಿದ್ದಾರೆ. ತೀವ್ರ ಹಣಾಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ಭಾನುವಾರ ಕಂಚಿನ ಪದಕ ಸಲುವಾಗಿ ನಡೆದ ಪಂದ್ಯದಲ್ಲಿ ತಮ್ಮ