ಬಿಲ್ಲವಾಸ್ ಕತಾರ್ ನ ಅಧ್ಯಕ್ಷ ಶ್ರೀ ರಘುನಾಥ್ ಅಂಚನ್ ರವರ ಮುಂದಾಳತ್ವದಲ್ಲಿ “ಅಷ್ಟಮಿ-ಚೌತಿ” ಆಚರಣೆ ಕಾರ್ಯಕ್ರಮ “ಗ್ರಾಂಡ್ ಕತಾರ್ ಪ್ಯಾಲೇಸ್ “ನ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದ ಸ್ವಾಗತ ಭಾಷಣ ಮಾಡಿದ ಅಂಚನ್ ರವರು ಸಂಘದ ಸಾಧನೆ, ಒಗ್ಗಟ್ಟು ಮತ್ತು ಕಾರ್ಯಕ್ಷಮತೆಯನ್ನು ಶ್ಲಾಘಿಸಿದರು. ಕೃಷ್ಣ –
ದೋಹ ಕತಾರ್ ನಲ್ಲಿರುವ ತುಳುಕೂಟ ಕತಾರ್ 2021 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಚೈತಾಲಿ ಉದಯ್ ಶೆಟ್ಟಿಯವರ ನೇತೃತ್ವದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಬಹಳ ವಿಭಿನ್ನ ರೀತಿಯಲ್ಲಿ ಆಚರಿಸಿತು. JOY OF GIVING WEEK – ದಾನದಲ್ಲಿರುವ ಧನ್ಯತೆ ಸಪ್ತಾಹ ಎಂಬ ಶೀರ್ಷಿಕೆಯೊಂದಿಗೆ 7 ದಿನಗಳ ಕಾಲ ನಡೆದಂತಹ ಈ ಕಾರ್ಯಕ್ರಮವು ಪ್ರಕೃತಿಪ್ರಿಯ ಸದಸ್ಯರನ್ನು ಒಗ್ಗೂಡಿಸುವುದರ ಜೊತೆಗೆ ಪ್ರಸ್ತುತ