Home Posts tagged #r. ashok

ಉಳ್ಳಾಲದಲ್ಲಿ ಹಾನಿಗೊಳಗಾದ ಪ್ರದೇಶ ವೀಕ್ಷಿಸಿದ ಕಂದಾಯ ಸಚಿವರು : ಮಳೆಯಿಂದ ಸಂಪೂರ್ಣ ಹಾನಿಯಾದ ಮನೆಗೆ 5 ಲಕ್ಷ ರೂ. ಪರಿಹಾರ

ಉಳ್ಳಾಲ: ರಾಜ್ಯದ ಏಳು ಜಿಲ್ಲೆಗಳಲ್ಲಿ ತೀವ್ರ ಮಳೆಯಾಗಿದ್ದು, ಇಲ್ಲಿ ಸಂಪೂರ್ಣ ಹಾನಿಗೀಡಾದ ಮನೆಯವರಿಗೆ ತಕ್ಷಣ ರೂ. 5 ಲಕ್ಷ ಪರಿಹಾರ ನೀಡುವಂತೆ ಏಳು ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚನೆಯನ್ನು ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಅವರು ಕಡಲ್ಕೊರೆತಕ್ಕೀಡಾದ ಉಳ್ಳಾಲ ತಾಲೂಕಿನ ಉಚ್ಚಿಲ, ಬಟ್ಟಂಪಾಡಿ, ಸೀಗ್ರೌಂಡ್ ಹಾಗೂ ಮೊಗವೀರಪಟ್ನ