Home Posts tagged #r ashok

ಲಾಕ್ ಡೌನ್ ಕೊನೆ ಆಯ್ಕೆ, ಬಿಗಿ ಕ್ರಮಕ್ಕೆ ಸರ್ಕಾರದ ಆದ್ಯತೆ, ಮದುವೆ, ಮಂದಿರಗಳ ಮೇಲೆ ನಿರ್ಬಂಧ – ಆರ್. ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮದುವೆ, ಮಂದಿರ, ಮಸೀದಿಗಳ ಮೇಲೆ ನಿಯಂತ್ರಣ ಹೇರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.  ಸ್ಮಾರ್ಟ್ ಪದ್ಮನಾಭ ನಗರ ಕಾರ್ಯಕ್ರಮದಡಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ದೋಬಿ ಘಾಟ್ ಬಳಿ ರಾಷ್ಟ್ರೀಯ ಯುವ