Home Posts tagged #r v deshpande

ಫೆ.5ರಿಂದ 9ರ ವರೆಗೆ ಕರಾವಳಿಯಲ್ಲಿ ಪ್ರಜಾಧ್ವನಿ ಯಾತ್ರೆ

ಕರಾವಳಿ ಭಾಗದಲ್ಲಿ ಫೆ.5ರಿಂದ 9ರವರೆಗೆ ಪ್ರಜಾಧ್ವನಿ ಯಾತ್ರೆ ಕೈಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ಆಡಳಿತ ವೈಫಲ್ಯದ ಬಗ್ಗೆ ಜನ ಜಾಗೃತಿ ಮೂಡಿಸಲಾಗುವುದು ಎಂದು ಮಾಜಿ ಸಚಿವ ಹಾಲಿ ಶಾಸಕ ಹಾಗೂ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಧ್ವನಿ ಯಾತ್ರೆ ಫೆ.5ರಂದು ಸುಳ್ಯದಿಂದ ಆರಂಭಗೊಂಡು