Home Posts tagged raghavendra mata

ವತ್ತಿನೆಣೆ ಶ್ರೀಗುರುರಾಘವೇಂದ್ರ ಸ್ವಾಮಿ ಮಠ ಕಿರು ಮಂತ್ರಾಲಯ: 354ನೇ ಗುರುಗಳ ಆರಾಧನ ಮಹೋತ್ಸವ

ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ 354ನೇ ಆರಾಧನ ಮಹೋತ್ಸವ ನಡೆಯಿತು. ಬೆಳಿಗ್ಗೆ ಪಾದಪೂಜೆ, ಅರ್ಚನೆ, ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ, ಮಹಾಪೂಜೆ, ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಪೂಜಾ