Home Posts tagged # railway minister

‘ವಂದೇ ಭಾರತ್ ಎಕ್ಸ್‌ಪ್ರೆಸ್’ ಮಂಗಳೂರಿಗೂ ವಿಸ್ತರಿಸಬೇಕಿದೆ : ಯಶ್ ಪಾಲ್ ಎ ಸುವರ್ಣ ಕೇಂದ್ರಕ್ಕೆ ಮನವಿ

ಉಡುಪಿ : ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಉಡುಪಿ ವಿಧಾನಸಭಾ ಶಾಸಕ ಯಶಪಾಲ್ ಸುವರ್ಣ ಅವರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು