ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ. ಗಾಂಧಿ ಮಾರ್ಕೆಟ್ ಏರಿಯಾ, ಹಿಂದ್ಮಟ ಜಂಕ್ಷನ್ ಮತ್ತು ದಹಿಸರ್ ಸಬ್ವೇ ಸೇರಿದಂತೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಿಯಾನ್, ಬಾಂದ್ರಾ,
ಯಶವಂತಪುರ-ಮಂಗಳೂರು ನಡುವೆ ಹಗಲು ಸಂಚರಿಸುವ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಸೇರ್ಪಡೆಗೊಂಡು ಸಂಚಾರ ಆರಂಭಿಸಲಿರುವ ಸೇವೆಗೆ ಜುಲೈ 11ರಂದು ಬೆಳಗ್ಗೆ 9 ಗಂಟೆಗೆ ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಲ್ಲಿ ಚಾಲನೆ ಸಿಗಲಿದೆ.ಮಂಗಳೂರು ಜಂಕ್ಷನ್‌ನಿಂದ ಹೊರಡುವ ಯಶವಂತಪುರ ಮಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲಿನಲ್ಲಿ ಈ ವಿಸ್ಟಾ ಡೋಮ್ ಅಳವಡಿಕೆಯಾಗಲಿದೆ. ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ