Home Posts tagged #raininchina

ಚೀನಾದಲ್ಲಿ ಧಾರಕಾರ ಮಳೆ: 12 ಮಂದಿ ಸಾವು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯ ಸ್ಥಳಾಂತರ

ಚೀನಾದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಇದುವರೆಗೂ 12 ಮಂದಿ ಸಾವನ್ನಪ್ಪಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಹೆನ್ನಾನ್ ಪ್ರಾಂತ್ಯದ ಝೆಂಗ್ಜು ಪ್ರದೇಶದಲ್ಲಿ ಕೇವಲ ಒಂದು ಗಂಟೆಯ ಅವಧಿಯಲ್ಲಿ 201.9 ಮಿ,ಮೀ ಮಳೆಯಾಗಿದೆ. ಝೆಂಗ್ಜು ಪ್ರದೇಶದ ತಗ್ಗುಪ್ರದೇಶಗಳಿಗೆ ನೀರು ಹರಿಯುತ್ತಿದ್ದು, ನೂರಾರು ಮನೆ