Home Posts tagged raitha sanga

ಮೂಡುಬಿದಿರೆಯಲ್ಲಿ ” ರೈತ-ವಿಜ್ಞಾನಿ” ಸಂವಾದ

ಭಾರತೀಯ ಕಿಸಾನ್ ಸಂಘ (ರಿ.) ಮೂಡುಬಿದಿರೆ ತಾಲೂಕು ಮತ್ತು ತೋಟಗಾರಿಕಾ ಇಲಾಖೆ ಇವುಗಳ  ಜಂಟಿ ಆಶ್ರಯದಲ್ಲಿ ತೋಟಗಾರಿಕಾ ಕೃಷಿಯಲ್ಲಿ ಮಳೆಗಾಲದ ಸಮಸ್ಯೆಗಳ ಕುರಿತು “ರೈತ – ವಿಜ್ಞಾನಿ ಸಂವಾದ ಕಾರ್ಯಕ್ರಮವು ಶ್ಯಾಮಿಲಿ ಎನ್ಕ್ಲೈವ್ ಸಭಾಂಗಣದಲ್ಲಿ ನಡೆಯಿತು. ಭಾರತೀಯ ಕಿಸಾನ್ ಸಂಘ(ರಿ) ಕರ್ನಾಟಕ ದಕ್ಷಿಣ ಪ್ರಾಂತದ ಸಂಘಟನಾ ಕಾರ್ಯದರ್ಶಿ ನಾರಾಯಣ