Home Posts tagged #rajasthan mureder

ರಾಜಸ್ಥಾನ ಘಟನೆ ಮತ್ತು ಗಲಭೆಯ ಹಿಂದೆ ವಿದೇಶಿ ಕೈವಾಡವಿದೆ : ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ

ರಾಜಸ್ಥಾನದ ಉದಯಪುರದಲ್ಲಿ ಹಿಂದು ಯುವಕನ ಶಿರಚ್ಛೇದ ಘಟನೆ ಮಾನವೀಯತೆಗೆ ಸವಾಲಾದ ಪ್ರಕರಣ. ಕೃತ್ಯದ ಹಿಂದೆ ವ್ಯವಸ್ಥಿತ ಸಂಚಿದೆ, ಭಯೋತ್ಪಾದಕ ಕೃತ್ಯ. ದೇಶದಲ್ಲಿ ಐಸಿಸ್, ತಾಲಿಬಾನ್ ಮಾನಸಿಕತೆ ತಲೆ ಎತ್ತುತ್ತಿರುವುದಕ್ಕೆ ಇದು ನಿದರ್ಶನ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ. ಇದೇ ಮಾದರಿಯ ಹತ್ಯೆ ಶಿವಮೊಗ್ಗದಲ್ಲೂ ನಡೆದಿತ್ತು.