Home Posts tagged #rajendra kumar scdcc

ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ: ಎಸ್‍ಸಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್

ವಿಧಾನ ಪರಿಷತ್ ಚುನಾವಣೆಗೆ ಯಾವುದೇ ಪಕ್ಷದಿಂದ ಸ್ಪರ್ಧೆ ಮಾಡುವುದಿಲ್ಲ. ಈ ಬಗ್ಗೆ ನ.17ರೊಳಗೆ ತೀರ್ಮಾನ ತೆಗೆದುಕೊಂಡು, ಒಂದೊಮ್ಮೆ ಸ್ಪರ್ಧಿಸುವುದಾದರೂ ಸ್ವತಂತ್ರ ಅಭ್ಯರ್ಥಿಯಾಗಿಯೇ ಸ್ಪರ್ಧೆ ಮಾಡಲಿದ್ದೇನೆ ಎಂದು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದರು. ಮಂಗಳವಾರ ಡಯಾನಾ ಹೋಟೆಲ್‍ನಲ್ಲಿ ನಡೆದ ಕಾರ್ಯಕ್ರಮದ