Home Posts tagged #rajendra

ಕಡಬ ತಾಲೂಕಿನಲ್ಲಿ ವ್ಯಾಪಕ ಅವ್ಯವಹಾರ, ಭ್ರ್ರಷ್ಟ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಜಿಲ್ಲಾಧಿಕಾರಿ ಡಾ. ರಾಜೇಂದ್ರ ಎಚ್ಚರಿಕೆ

ಕಡಬ ತಾಲೂಕು ಕಛೇರಿಯಲ್ಲಿ ವ್ಯಾಪಕ ಅವ್ಯವಾರ ನಡೆಯುತ್ತಿದೆ ಎನ್ನುವ ದೂರಿನ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ ಎಚ್ಚರಿಕೆ ನೀಡಿದರು. ಅವರು ನೆಟ್ಟಣ ಸಿಪಿಸಿಆರ್‍ಐಗೆ ಭೇಟಿ ನೀಡಿ ಬಳಿಕ ಕಡಬ ತಹಶಿಲ್ದಾರ್ ಕಛೇರಿಯಲ್ಲಿ ಕಡತಗಳ
How Can We Help You?