Home Posts tagged #rajesh

ಚಂದನವನದ ಖ್ಯಾತ ನಟ ರಾಜೇಶ್ ವಿಧಿವಶ

ಸ್ಯಾಂಡಲ್‍ವುಡ್‍ನ ಖ್ಯಾತ ನಟ `ಕಲಾ ತಪಸ್ವಿ’ ರಾಜೇಶ್ ಅವರು ಇಂದು ಮುಂಜಾನೆ ಕೊನೆಯುಸಿರು ಎಳೆದಿದ್ದಾರೆ.ತೀವ್ರ ಉಸಿರಾಟದ ಸಮಸ್ಯೆ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಫೆ.9ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ರಾಜೇಶ್ ಅವರಿಗೆ 89 ವರ್ಷ
How Can We Help You?