Home Posts tagged #rajkumar

ಎಲ್ಲಿಯ ಗಾಜನೂರು, ಎಲ್ಲಿಯ ಪೇರೂರು ಸಂಬಂಧ

ವರನಟ ಡಾ. ರಾಜ್‌ಕುಮಾರ್ ಅವರ ಹುಟ್ಟೂರು ಗಾಜನೂರಿಗೂ, ಜಾರ್‌ಕುಮಾರ್ ಅವರ ಪೇರೂರು ಗ್ರಾಮಕ್ಕೂ ಏನು ಸಂಬಂಧ? ಈ ಪ್ರಶ್ನೆ ಹಲವರ ಹುಬ್ಬೇರಿಸಬಹುದು. ಪೇರೂರು ಪೆರಿಯ ಊರು. ಪೆರಿಯ ಪಿರಿಯ ಪ್ರಾಯದ ಹಳೆಯ ಊರು. ಹಾಗಾಗಿ ತೆಂಕಣ ಭಾರತದ ಇನ್ನೂರಕ್ಕೂ ಹೆಚ್ಚು ಪೇರೂರು (ಕನ್ನಾಡಿನ ಕೆಲವೆಡೆ ಹೇರೂರು ಆಗಿದೆ) ಗ್ರಾಮಗಳು ನದಿಯ ದಡಗಳಲ್ಲಿಯೇ ಇವೆ.ಗಾಜನೂರುಗಳು ಕೂಡ ಹಲವು

ಪುನಿತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರಧಾನಿ  ಅವರಿಗೆ ರಕ್ಷಾ ರಾಮಯ್ಯ ಒತ್ತಾಯ ; ರಾಜ್ಯಪಾಲರಿಗೆ ನಿಯೋಗದ ಮೂಲಕ ಮನವಿ ಸಲ್ಲಿಕೆ

ಬೆಂಗಳೂರು, ನ 18; ಇತ್ತೀಚೆಗೆ ಅಗಲಿದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ.ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಗಿದೆ. ತಮ್ಮ ಶಾಲಾ ಒಡನಾಡಿ ಹಾಗೂ ಎಲ್ಲರ ಮೆಚ್ಚಿನ