Home Posts tagged #raksha ra

ಎಂ.ಎಸ್. ರಕ್ಷಾ ರಾಮಯ್ಯಗೆ ಏಐಸಿಸಿ ಸದಸ್ಯತ್ವ

ಬೆಂಗಳೂರು, : ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಏಐಸಿಸಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನೇಮಕ ಮಾಡಿದ್ದಾರೆ. ಈ ಕುರಿತು ಏಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಯುವ ಕಾಂಗ್ರೆಸ್ ವಿಭಾಗದಿಂದ ರಕ್ಷಾ ರಾಮಯ್ಯ