ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡ ಅವಳಿ ನಗರ ಮೂಲಭೂತ ಸೌಕರ್ಯದಲ್ಲಿ ರಾಜ್ಯದಲ್ಲಿಯೇ ಅತ್ಯಂತ ಪರಮ ನಿರ್ಲಕ್ಷ್ಯಕ್ಕೆ ಒಳಗಾದ ಪ್ರದೇಶವಾಗಿದ್ದು, ಆಡಳಿತ ನಡೆಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪ್ರಮುಖರು ಸಮಸ್ಯೆ ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ಆರೋಪಿಸಿದ್ದಾರೆ. ಹುಬ್ಬಳ್ಳಿ ಧಾರವಾಡ
ನಮ್ಮಲ್ಲಿ ಯಾವುದೇ ಬಣವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವುದೇ ನಮ್ಮ ಧ್ಯೇಯವಾಗಿದೆ. ಪಕ್ಷದ ಹೈಕಮಾಂಡ್ ಸೂಚನೆಯಂತೆ ತಾನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿದ್ದೆ. ಇದೀಗ ಹೈಕಮಾಂಡ್ ಅಧ್ಯಕ್ಷ ಸ್ಥಾನವನ್ನು ಮುಹಮ್ಮದ್ ನಲಪಾಡ್‌ಗೆ ಹಸ್ತಾಂತರಿಸುವಂತೆ ಸೂಚಿಸಿದೆ. ಅದರಂತೆ ಅಧಿಕಾರ ಹಸ್ತಾಂತರ ಮಾಡುವುದಾಗಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ರಕ್ಷಾ ರಾಮಯ್ಯ ಹೇಳಿದ್ದಾರೆ. ಮಂಗಳೂರಿನ ಕಾಂಗ್ರೆಸ್