Home Posts tagged #rakshith shetty in udupi

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ನಟ ರಕ್ಷಿತ್ ಶೆಟ್ಟಿ ಆಗಮನ

ಶಿವಪಾಡಿಯ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ‘ಅತಿರುದ್ರ ಮಹಾಯಾಗ’ದ ಸಲುವಾಗಿ ಶಿವಪಾಡಿಯ ಸಾನಿಧ್ಯದಲ್ಲಿ ಅನೇಕ ಕಾರ್ಯಕ್ರಮಗಳೊಂದಿಗೆ ಜೋರಾಗಿ ತಯಾರಿಗಳು ಕೂಡ ಸಾಗುತ್ತ ಇವೆ. ಮಹಾಯಾಗದ ಪ್ರಯುಕ್ತ ಫೆಬ್ರವರಿ 20, 2023 ರ ಸೋಮವಾರದಂದು ಶಿವಪಾಡಿಯ ಉಮಾಮಹೇಶ್ವರ ದೇವಸ್ಥಾನಕ್ಕೆ ನಟ

ಗದ್ದೆಗಿಳಿದ ಚಿತ್ರನಟ ರಕ್ಷಿತ್ ಶೆಟ್ಟಿ

ಉಡುಪಿಯ ವಾರಂಬಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮದಲ್ಲಿ ಚಿತ್ರನಟ ರಕ್ಷಿತ್ ಶೆಟ್ಟಿ ಭಾಗಿಯಾದರು. ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಕೇದಾರೋತ್ಥಾನ ಪ್ರತಿಷ್ಠಾನದ ಸಂಯೋಜನೆಯಲ್ಲಿ ಕೃಷಿ ಕಾರ್ಯ ಆಯೋಜಿಸಲಾಗಿತ್ತು. ಬ್ರಹ್ಮಾವರ ತಾಲೂಕು ವ್ಯಾಪ್ತಿಯ ವಾರಂಬಳ್ಳಿ ಬಳಿಯ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ಕೆ ನಟ ರಕ್ಷಿತ್ ಶೆಟ್ಟಿ, ಶಾಸಕ ರಘುಪತಿ ಭಟ್ ಮತ್ತು ಸಾಮಾಜಿಕ ಕ್ಷೇತ್ರದ ಗಣ್ಯರು ಭೂ ಮಾತೆಗೆ ಹಾಲನ್ನು ಅರ್ಪಿಸಿ