ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿರವರ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಅಸ್ಸಾಂನಲ್ಲಿ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ಸುನ್ನು ಅಡ್ಡಗಟ್ಟಿ ದಾಳಿ ನಡೆಸಲು ಯತ್ನಸಿರುವುದನ್ನ ಖಂಡಿಸಿ, ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಚಲನಚಿತ್ರ ನಟ ವಿಜಯರಾಘವೇಂದ್ರ ಹಾಗೂ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು
ಉಜಿರೆ : ಶ್ರೀ ಕ್ಷೇತ್ರ ಗೆಜ್ಜೆಗಿರಿ ಶ್ರೀ ಆದಿ ಧೂಮಾವತಿ ,ದೇಯಿ ಬೈದೆತಿ ಅಮ್ಮನರ ಬೆಳಕಿನಗೆಜ್ಜೆ ಸೇವೆಯ ಶ್ರೀ ಗೆಜ್ಜೆಗಿರಿ ಯಕ್ಷಗಾನ ಮೇಳದ ಯಕ್ಷಗಾನ ಬಯಲಾಟ , ಯಕ್ಷಗಾನ ಕಲಾವಿದರಿಗೆ ಸನ್ಮಾನ ಕಾರ್ಯಕ್ರಮ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬಳಿ ಯಕ್ಷ ಬಳಗ ಬೆಳ್ತಂಗಡಿ ಬಳಗದ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಕ್ಷ ಬಳಗ ಬೆಳ್ತಂಗಡಿ ಗೌರವ ಅಧ್ಯಕ್ಷರಾದ , ಬೆಸ್ಟ್ ಫೌಂಡೇಷನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರು ಯಕ್ಷಗಾನವನ್ನು ಉಳಿಸಿ