Home Posts tagged #ramakrishnavidyrthi bhavana

ಸೆ.24 : ರಾಮಕೃಷ್ಣ ವಿದ್ಯಾರ್ಥಿಭವನಕ್ಕೆ ಅಮೃತ ಮಹೋತ್ಸವದ ಸಂಭ್ರಮ

ಹೆಣ್ಮಕ್ಕಳು ಶಿಕ್ಷಣ ಪಡೆಯಬಾರದು ಎನ್ನುವ ಹೊತ್ತಲ್ಲಿ ಅವರ ಶಿಕ್ಷಣಕ್ಕಾಗಿ ವಿದ್ಯಾರ್ಥಿನಿ ನಿಲಯ ತೆರೆದು ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆದವರು ಕರಾವಳಿಯ ಬಂಟರು. ಒಂದೆಡೆ ಸ್ವಾತಂತ್ರ್ಯದ ಕಿಚ್ಚು ಹಚ್ಚುತ್ತಿದ್ದ ಹೊತ್ತಲ್ಲೇ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ಬಂಟರ ಸಂಘದವರು ಮಂಗಳೂರಿನಲ್ಲಿ ರಾಮಕೃಷ್ಣ ವಿದ್ಯಾರ್ಥಿನಿ ಭವನ ಆರಂಭಿಸಿದ್ದರು. ಸ್ವಾತಂತ್ರ್ಯ

ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಅಮೃತ ಮಹೋತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಸಮಾರಂಭ ಕಾರ್ಯಕ್ರಮ

ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಅಮೃತ ಮಹೋತ್ಸವ ದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ಮತ್ತು ವಿಶ್ವ ಬಂಟರ ಮಾಹಿತಿ ಕೋಶದ ಮಾಹಿತಿ ಸಂಗ್ರಹ ಯೋಜನೆಯ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯ ಬಿಡುಗಡೆ ಸಮಾರಂಭ ಜರುಗಿತ್ತು. ಮಂಗಳೂರಲ್ಲಿ ಸೆ.23 ಮತ್ತು 24ರಂದು ನಡೆಯಲಿರುವ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಅಮೃತ ಮಹೋತ್ಸವ ದ ಉದ್ಘಾಟನಾ ಸಮಾರಂಭದ ಆಹ್ವಾನ ಪತ್ರಿಕೆ ಮತ್ತು