Home Posts tagged #ramanath vitla

ವಿಟ್ಲ ವ್ಯಾಪ್ತಿಯಲ್ಲಿ ಹಾದುಹೋಗಲಿರುವ 400ಕೆವಿ ವಿದ್ಯುತ್: ಕೃಷಿಕರಿಗೆ ತೊಂದರೆ

ವಿಟ್ಲ: ಉಡುಪಿ ಕಾಸರಗೋಡು 400ಕೆವಿ ವಿದ್ಯುತ್ ಮಾರ್ಗ ಸದ್ಯದ ಮಾಹಿತಿಯಂತೆ ವಿಟ್ಲ ಪಟ್ಟಣ ಪಂಚಾಯಿತಿಯ 4-5 ವಾರ್ಡ್ ಗಳಲ್ಲಿ ಹಾದುಹೋಗುತ್ತಿದೆ. ಕೃಷಿಕರಿಗೆ ಹಾಗೂ ಹಲವಾರು ಜಮೀನು ಮಾಲೀಕರಿಗೆ ಸಮಸ್ಯೆಯಾಗುತ್ತಿದ್ದರೂ, ಈ ಬಗ್ಗೆ ಶಾಸಕರಾಗಲಿ, ಈ ಭಾಗದ ಜನಪ್ರತಿನಿಧಿಗಳಾಗಲೀ ಸಂತ್ರಸ್ತ ಜನರ ಪರವಾಗಿ ಧ್ವನಿ ಎತ್ತುತ್ತಿಲ್ಲ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್