ಮಂಗಳೂರು : ಆಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಲುವಾಗಿ ಮಹಾವೀರ ಶಾಖೆ, ಬಜಿಲಕೇರಿ ವತಿಯಿಂದ ನಗರದ ಟಿ. ಟಿ ರಸ್ತೆಯಲ್ಲಿರುವ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ (ಗೋಧೆ) “ಶ್ರೀ ರಾಮೋತ್ಸವ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಸಂಜೆ 6:30 ಗಂಟೆಗೆ ರಾಮ ದೇವರ ಭಾವಚಿತ್ರಕ್ಕೆ ಪುಷ್ಪವೃಶ್ಟಿ ಮೂಲಕ ಮೆರವಣಿಗೆ
ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯ ನಗರದಲ್ಲಿ ಜ.22ರಂದು ಅಯೋಧ್ಯೆಯಲ್ಲಿ ನಡೆದ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ಮಹೋತ್ಸವದ ಪ್ರಯುಕ್ತ ಪ್ರಾರ್ಥನೆ, ಭಜನೆ, ಶ್ರೀರಾಮ ರಕ್ಷಾಸ್ತೋತ್ರ, ಹನುಮಾನ್ ಚಾಲೀಸ್, ರಾಮಾಯಣ ಆಧಾರಿತ ರಸಪ್ರಶ್ನೆಗಳು, 108 ಬಾರಿ ರಾಮ ತಾರಕ ಮಂತ್ರ, ಶ್ರೀ ರಾಮೋತ್ಸವವು ನಡೆಯಿತು. ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆ ಜೊತೆಗೆ ಅಯೋಧ್ಯೆಯ ಕರಸೇವೆಯಲ್ಲಿ ಪಾಲ್ಗೊಂಡ ಕರ ಸೇವಕರಾದ ಕೃಷ್ಣಪ್ಪ ಕಟ್ಟೆಮಜಲು,