Home Posts tagged #rani abbakka award

ವೀರರಾಣಿ ಅಬ್ಬಕ್ಕ ಪ್ರಶಸ್ತಿ : ಶ್ರೀಮತಿ ಭವಾನಿ, ಡಾ.ಪಾರ್ವತಿ ಜಿ. ಐತಾಳ್ ಆಯ್ಕೆ

ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿಯು ನೀಡುವ 2022-23ನೇ ಸಾಲಿನ ವೀರರಾಣಿ ಅಬ್ಬಕ್ಕ ಪ್ರಶಸ್ತಿಗೆ ಕುಂದಾಪುರದ ಭಂಡಾರ್‍ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಡಾ. ಪಾರ್ವತಿ ಜಿ. ಐತಾಳ್ ಮತ್ತು ವೀರರಾಣಿ ಅಬ್ಬಕ್ಕ ಪುರಸ್ಕಾರಕ್ಕೆ ತುಳು ಪಾಡ್ದನದ ಮೇರು ಪ್ರತಿಭೆ ಶ್ರೀಮತಿ ಭವಾನಿ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಮಾಜಿ ಶಾಸಕ