Home Posts tagged #rape

ಮೂಡುಬಿದಿರೆ : ಉಪನ್ಯಾಸಕರಿಬ್ಬರಿಂದ ವಿದ್ಯಾಥಿ೯ನಿಯ ಅತ್ಯಾಚಾರ

ಮೂಡುಬಿದಿರೆ : ಇಲ್ಲಿನ ಕಾಲೇಜೊಂದರ ಕಾಮುಕ ಉಪನ್ಯಾಸಕರಿಬ್ಬರು ಮತ್ತು ಅವರ ಸ್ನೇಹಿತನೋವ೯ ಸೇರಿಕೊಂಡು ವಿದ್ಯಾರ್ಥಿನಿಯೋರ್ವಳ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೂವರು ಆರೋಪಿಗಳನ್ನೂ ಅಲ್ಲಿನ ಪೊಲೀಸರು ಬಂಧಿಸಿದ್ದಾರೆಂದು ತಿಳಿದು ಬಂದಿದೆ.ಫಿಸಿಕ್ಸ್ ಉಪನ್ಯಾಸಕ ನರೇಂದ್ರ, ಬಯಾಲಜಿ ಉಪನ್ಯಾಸಕ

ಮದುವೆಯಾಗುವುದಿಲ್ಲ ಎಂದರೆ ಗುಂಪು ಅತ್ಯಾಚಾರ

ಮದುವೆಯಾಗಲು ಒಪ್ಪದ ತರುಣಿಯನ್ನು ಮದುವೆಯಾಗಲು ಬಯಸಿದ್ದವನು ನಾಲ್ವರ ಜೊತೆಗೆ ಅಪಹರಿಸಿ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಹುಡುಗ ಹುಡುಗಿ ಮೊದಲಿನಿಂದ ಪರಿಚಿತರಿದ್ದರು. ಸರಕಾರಿ ಕೆಲಸ ಸಿಕ್ಕ ಮೇಲೆ ಹುಡುಗಿಯು ಬೆಂಗಳೂರಿನಲ್ಲಿ ಮಹಿಳಾ ಹಾಸ್ಟೆಲ್‍ನಲ್ಲಿ ನೆಲೆಸಿದ ಮೇಲೆ ಹಳ್ಳಿಯ ಸಂಪರ್ಕ ಕಡಿಮೆಯಾಯಿತು. ಅಂತಿಮವಾಗಿ ಯುವಕನು ತನ್ನ ಅಣ್ಣ, ಇಬ್ಬರು ಸ್ನೇಹಿತರು ಎಂದು ನಾಲ್ವರ ಗುಂಪಿನಲ್ಲಿ ಅಪಹರಿಸಿ ಗುಂಪು ಅತ್ಯಾಚಾರ ನಡೆಸಿದ್ದಾನೆ. ಉದ್ದೇಶ

ಬಾಲ ಬಸುರಿಯರ ಲೋಕ

ಕರ್ನಾಟಕದಲ್ಲಿ 49,000 ಅಪ್ರಾಪ್ತ ಗರ್ಭಿಣಿಯರು ಇದ್ದಾರೆ. ಇದು ಬಿಗಡಾಯಿಸಿರುವ ಸಮಸ್ಯೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ಹೇಳಿದ್ದಾರೆ. ಕಲ್ಯಾಣ ಕರ್ನಾಟಕವೆಂಬೊ ಮಾಜೀ ಹೈದರಾಬಾದ್ ಕರ್ನಾಟಕ ಮತ್ತು ಗೌಡರ ಮಂಡ್ಯ ಜಿಲ್ಲೆಯಲ್ಲಿ ಬಾಲ ಬಸುರಿಯರ ಸಂಖ್ಯೆ ಅಗಣಿತ ಎಂದೂ ಅವರು ಹೇಳಿದ್ದಾರೆ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಾಯದಿಂದ ಮರು ಸಮೀಕ್ಷೆ ನಡೆಸುವ ಕಜ್ಜದಲ್ಲಿ ಅವರು ಈಡುಗೊಂಡಿದ್ದಾರೆ. ಬಾಲ ಬಸುರಿಯರು