Home Posts tagged #RED CROSS

ತೆಂಕನಿಡಿಯೂರು : ವಿವೇಕಾನಂದ ಜಯಂತಿ ಆಚರಣೆ

ಉಡುಪಿ : ‘ಮನುಷ್ಯನಿಗೆ ತನ್ನ ಶಕ್ತಿಯ ಅರಿವಾದಾಗ ಅದ್ಬುತವನ್ನು ಸೃಷ್ಟಿಸಬಹುದು ಯುವಕರಿಗೆ ಅವರ ಶಕ್ತಿಯ ಅರಿವು ಮೂಡಿಸಲು ವಿವೇಕಾನಂದರ ಚಿಂತನೆಗಳು ಸಹಕಾರಿ.  ಅದರಲ್ಲೂ ಇಂದು ಇದು ಹೆಚ್ಚು ಪ್ರಸ್ತುತ’ ಎಂದು ರೆಡ್‍ಕ್ರಾಸ್ ಉಡುಪಿ ಜಿಲ್ಲಾ ಸಭಾಪತಿ ಶ್ರೀ ಬಸ್ರೂರು ರಾಜೀವ ಶೆಟ್ಟಿ ಹೇಳಿದರು.  ಅವರು ಭಾರತೀಯ ರೆಡ್‍ಕ್ರಾಸ್ ಉಡುಪಿ ಘಟಕ,

ಕುಂದಾಪುರ ಜೆಸಿಐ ಮತ್ತು ರೆಡ್‍ಕ್ರಾಸ್ ಸಂಸ್ಥೆ : ಬಡವರಿಗೆ ಊಟದ ವ್ಯವಸ್ಥೆ

ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಜೆ.ಸಿ.ಐ ಕುಂದಾಪುರ ಸಿಟಿ ವತಿಯಿಂದ ಲಾಕ್ ಡೌನ್ ಸಂದರ್ಭದಲ್ಲಿ ಕುಂದಾಪುರ ಪರಿಸರದಲ್ಲಿ ಪ್ರತಿದಿನ ಸುಮಾರು 200 ಕ್ಕಿಂತಲೂ ಹೆಚ್ಚು ಕೊವೀಡ್ ವಾರಿಯರ್ಸ್, ನಿರ್ಗತಿಕರು ಹಾಗೂ ಭಿಕ್ಷುಕರಿಗೆ ಊಟವನ್ನು ನೀಡುತಿದ್ದು ಇವರ ಈ ಕಾರ್ಯಕ್ಕೆ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ ಕೂಡ ಹಲವು ದಿನಗಳ ಪ್ರಾಯೋಜಕತ್ವವನ್ನು ನೀಡಿದೆ.  ಕಳೆದ ಬಾರಿಯೂ ಕೂಡ ಲಾಕ ಡೌನ್ ಸಂದರ್ಭದಲ್ಲಿ ಸುಮಾರು 40ಕ್ಕಿಂತ ಹೆಚ್ಚು ದಿನಗಳಲ್ಲಿಯೂ ಊಟವನ್ನು ನೀಡಿ
How Can We Help You?