Home Posts tagged #reddy jananga

ರಾಜ್ಯ ಬಿಜೆಪಿ ಸರ್ಕಾರದಲ್ಲಿ ರೆಡ್ಡಿ ಜನಾಂಗದ  ನಿರ್ಲಕ್ಷ್ಯ: 2 ವರ್ಷಗಳಿಂದ ರಾಜಕೀಯ ಅಧಿಕಾರ ನೀಡದೇ ಇರುವುದಕ್ಕೆ ಆಕ್ರೋಶ 

ಬೆಂಗಳೂರು: ರಾಜ್ಯದ ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗಾಗಿ ಮಹತ್ವದ ಕೊಡುಗೆ ನೀಡಿರುವ ರೆಡ್ಡಿ ಜನಾಂಗಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ಮಾನ ಹಾಗೂ ರಾಜಕೀಯ ಅವಕಾಶಗಳನ್ನು ನೀಡದೇ ನಿರ್ಲಕ್ಷ್ಯ ವಹಿಸಿರುವ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕರ್ನಾಟಕ ರೆಡ್ಡಿ ಜನ ಸಂಘ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿತು. ರಾಜ್ಯದ ಆರೂವರೆ