Home Posts tagged request\

ಪರಿಸರಕ್ಕಾಗಿ ನಾವು ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

ಈ ವರ್ಷದ ಬೇಸಿಗೆಯಲ್ಲಿ, ಹವಾಮಾನ ವೈಪ್ಯರೀತ್ಯ ಮತ್ತು ಭೂ ಬಿಸಿಯ ಬಿಸಿಯನ್ನು ನಾವೆಲ್ಲರೂ ಅನುಭವಿಸಿದ್ದೇವೆ. ಕರ್ನಾಟಕದಾದ್ಯಂತ ನೀರಿನ ಬವಣೆಯನ್ನು ಕಂಡಿದ್ದೇವೆ.ಸಾರ್ವಜನಿಕರ ಸಹಕಾರ ಮತ್ತು ಸರ್ಕಾರದ ಆಡಳಿತ ಯಂತ್ರದಿಂದ ಮಾತ್ರ ಸರಕಾರ ಹಮ್ಮಿಕೊಂಡ ಪರಿಹಾರ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ‌. ಸದ್ಯದಲ್ಲೇ ಚುನಾವಣೆಗಳು ಮುಕ್ತಾಯವಾಗಿ, ಜೂನ್