ಮೂಡುಬಿದಿರೆ: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ
2020-21ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ 2020-21ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಆದರೆ ಫಲಿತಾಂಶ ಮಾರ್ಗಸೂಚಿ ತಂತ್ರ ಅನುಸರಿಸಿ ಫಲಿತಾಂಶ ನೀಡಲಾಗಿದೆ. ಎಸ್‍ಎಂಎಸ್ ಮೂಲಕ ವಿದ್ಯಾರ್ಥಿಗಳಿಗೆ ಫಲಿತಾಂಶ ರವಾನೆ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್‍ಎಸ್‍ಎಲ್ ಸಿ, ಫಸ್ಟ್ ಪಿಯುಸಿ ಫಲಿತಾಂಶ ಮತ್ತು ದ್ವಿತೀಯ ಪಿಯುಸಿ
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಜುಲೈ 20 ರಂದು ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ತಾಣದಲ್ಲಿ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಕೊರೊನಾವೈರಸ್ ಸೋಂಕು ಕಾರಣದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಪ್ರಥಮ ಪಿಯುಸಿ ಅಂಕ ಆಧರಿಸಿ ದ್ವಿತೀಯ ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ಮಾಡುವುದಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದರು.ಈ ಕುರಿತು ಹೇಳಿಕೆ ನೀಡಿರುವ ಪದವಿ