Home Posts tagged #retire

ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ವಿದ್ಯಾಧರ. ಎನ್

ಪುತ್ತೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಸುಧೀರ್ಘ 33 ವರ್ಷ ಸೇವೆ ಸಲ್ಲಿಸಿದ ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ವಿದ್ಯಾಧರ ಎನ್. ನಿವೃತ್ತಿ ಹೊಂದಿ ಫೆ. 3 ರಂದು ಹುಟ್ಟೂರಿಗೆ ಆಗಮಿಸುತ್ತಿದ್ದಾರೆ.ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ದಿ. ಮಹಾಲಿಂಗ ಪಾಟಾಳಿ ಮತ್ತು ಗಿರಿಜಾ ದಂಪತಿ ಪುತ್ರನಾದ ವಿದ್ಯಾಧರ ಎನ್. ಅವರು ಪ್ರಾಥಮಿಕ ಶಿಕ್ಷಣವನ್ನು

ಬಂಟ್ವಾಳ: ನೆಚ್ಚಿನ ಶಿಕ್ಷಕಿಗೆ ನಿವೃತ್ತಿ ಸಂದರ್ಭ ಬಂಗಾರದ ಮಾಲೆ ನೀಡಿದ ಹಳೆ ವಿದ್ಯಾರ್ಥಿಗಳು

ಬಂಟ್ವಾಳ: ಕಳೆದ 3 ದಶಕಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ಶಿಕ್ಷಕಿಗೆ ಅವರ ನಿವೃತ್ತಿ ವೇಳೆ ಹಳೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 2 ಲಕ್ಷ ಹತ್ತು ಸಾವಿರ ರೂ. ವೌಲ್ಯದ 33 ಗ್ರಾಂನ ಬಂಗಾರದ ಮಾಲೆ ಉಡುಗೊರೆಯಾಗಿ ನೀಡಿದ ಅಪರೂಪದ ಘಟನೆ ಪಾಣೆ ಮಂಗಳೂರಿನ ಅಕ್ಕರಂಗಡಿಯ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಜಯಲಕ್ಷ್ಮೀ ಆರ್. ಭಟ್ ದಾರುಲ್ ಇಸ್ಲಾಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 28 ವರ್ಷಗಳಿಂದ