ವಿಟ್ಲ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ
ಕಡಬ :ಬಲ್ಯ ಸಮೀಪ ಇಂದು ಬೆಳಿಗ್ಗೆ ಅಲಂಕಾರಿನಿಂದ ಕಡಬಕ್ಕೆ ಬರುತ್ತಿದ್ದ ಸ್ಕೂಟಿಗೆ ಬಲ್ಯ ಸಮೀಪ ಓಮಿನಿ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿದ್ದು ಬೈಕ್ ಸವಾರರನ್ನು ಪ್ರಾಥಮಿಕ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಗಿದೆ. ಬೈಕ್ ಸವಾರರೊಬ್ಬರನ್ನು ಅಲಂಕಾರು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದಿರುವ ಓಮಿನಿ ಕಾರು ಕಡಬದಿಂದ ಕುಂತೂರು ಕಡೆಗೆ