Home Posts tagged #road innogrations

ಮಂಗಳೂರು: 1 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆ; ಶಾಸಕ ಡಾ ವೈ. ಭರತ್ ಶೆಟ್ಟಿ ಅವರಿಂದ ಉದ್ಘಾಟನೆ

ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ವಾರ್ಡ್೧೮ ಕಾವೂರು ವ್ಯಾಪ್ತಿಯ ಆಕಾಶಭವನ ಮುಖ್ಯ ರಸ್ತೆಯನ್ನು ಮಹಾತ್ಮಗಾಂಧಿ ಯೋಜನೆಯಡಿ ೧ ಕೋಟಿ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣವಾಗಿದ್ದು ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಉದ್ಘಾಟಿಸಿದರು. ಮೇಯರ್ ಜಯಾನಂದ ಅಂಚನ್, ಸ್ಥಳೀಯ ಮ.ನ.ಪಾ ಸದಸ್ಯೆ ಗಾಯತ್ರಿ ಎ ರಾವ್,ಕಾವೂರು ೨ ಮಹಾಶಕ್ತಿ