ಪುತ್ತೂರು ರಸ್ತೆ ಬದಿಯಲ್ಲಿ ಅಕ್ರಮವಾಗಿ ನಿರ್ಮಿಸಿಕೊಂಡಿರುವ ಅಂಗಡಿಗಳ ತೆರವು ಕಾರ್ಯಾಚರಣೆಗೆ ಪುತ್ತೂರು ನಗರ ಸಭೆ ಜು.೨೩ರ ಬೆಳ್ಳಂಬೆಳಗ್ಗೆ ಮುಂದಾಗಿದೆ. ಜೆಸಿಬಿ ಮೂಲಕ ನಗರ ಸಭೆ ಪೌರಾಯುಕ್ತ ಹಾಗೂ ಇತರ ಅಧಿಕಾರಿಗಳ ಸಮಕ್ಷಮದಲ್ಲಿ ಆಕ್ರಮ ಶೆಡ್ ಗಳನ್ನೂ ಕೆಡವಲಾಗುತ್ತಿದೆ. ತಳ್ಳು ಗಾಡಿಯ ಅನುಮತಿ ಪಡೆದು, ಒಂದಷ್ಟು ಸಮಯದ ಬಳಿಕ ಅಲ್ಲಿ ಅಕ್ರಮವಾಗಿ ಶೆಡ್ ನಿರ್ಮಿಸಿ
ಮುಂಬೈ: ಗುರುವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮುಂಬೈನ ಹಲವು ಏರಿಯಾಗಳಲ್ಲಿ ಸುರಿದ ಭಾರಿ ಮಳೆಗೆ ವಾಣಿಜ್ಯ ನಗರಿಯ ರಸ್ತೆಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ನಗರ ಸಾರಿಗೆ ಜತೆಗೆ ಸ್ಥಳೀಯ ರೈಲು ಕೂಡ ವಿಳಂಬವಾಗಿದೆ. ಗಾಂಧಿ ಮಾರ್ಕೆಟ್ ಏರಿಯಾ, ಹಿಂದ್ಮಟ ಜಂಕ್ಷನ್ ಮತ್ತು ದಹಿಸರ್ ಸಬ್ವೇ ಸೇರಿದಂತೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಸಿಯಾನ್, ಬಾಂದ್ರಾ, ಅಂಧೇರಿ ಮತ್ತು ಸ್ಯಾಂತಕ್ರುಸ್ ಏರಿಯಾಗಳು ಸಹ ಜಲಾವೃತಗೊಂಡಿವೆ. ಮಾಧ್ಯಮಗಳಲ್ಲಿ