ಅತ್ಯುತ್ತಮ ಗುಣಮಟ್ಟ ಮತ್ತು ಸೇವಾಬದ್ಧತೆಯೊಂದಿಗೆ ಕಳೆದ 32 ವರ್ಷಗಳಿಂದ ಮಂಗಳೂರಿನ ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿಸುವ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ಸಂಸ್ಥೆಯ ನೂತನ ಯೋಜನೆ ‘ರೋಹನ್ ಇಥೋಸ್’ ಇದರ ಭೂಮಿ ಪೂಜೆಯು ಎಪ್ರಿಲ್ 19ರಂದು ಕಂಕನಾಡಿಯ ಫಾದರ್ ಮುಲ್ಲರ್ ಬಳಿ ನಡೆಯಲಿದೆ. ಈ ಯೋಜನೆ ವಿಶಿಷ್ಟ ಶೈಲಿಯಲ್ಲಿ ನಿರ್ಮಾಣಗೊಳ್ಳುತ್ತಿದ್ದು
ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲಂಸ್ ಹರಿಪ್ರಸಾದ್ ರೈಯವರ ಸಹಯೋಗದಲ್ಲಿ ಆನಂದ್ ಎನ್. ಕುಂಪಲರವರ ನಿರ್ಮಾಣದಲ್ಲಿ ತಯಾರಾದ ‘ಮಿಡ್ಸ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾ ಶುಕ್ರವಾರ ಭಾರತ್ ಮಾಲ್ ನಲ್ಲಿ ನಡೆದ ಅದ್ಧೂರಿ ಸಮಾರಂಭದ ಮೂಲಕ ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು. ಪ್ರಾಸ್ತಾವಿಕ ಮಾತನ್ನಾಡಿದ ನಟ ವಿನೀತ್ ಕುಮಾರ್ ಅವರು, “ರಾಜ್
ವಿಶ್ವ ಪರಿಸರ ದಿನದ ಅಂಗವಾಗಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್ ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ರೋಹನ್ ಕಾರ್ಪೋರೇಶನ್ ನಿನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ರವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು , ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ “ರೋಹನ್ ಕಾರ್ಪೊರೇಷನ್ ಪರಿಸರದ ಪ್ರತಿಜ್ಞೆ” ಯನ್ನು