Home Posts tagged Rohan Corporation

ಮೇ.24ರಂದು ರೋಹನ್ ಕಾರ್ಪೊರೇಷನ್ ಅರ್ಪಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ

ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್

ಮಂಗಳೂರು:ಏ.5ರಂದು ರೋಹನ್ ಕಾರ್ಪೋರೇಶನ್ ಸಂಸ್ಥೆಯ ಹೊಸ ರೆಸಿಡೆನ್ಶಿಯಲ್ ಯೋಜನೆ ‘ರೋಹನ್ ಮಿರಾಜ್’ಗೆ ಭೂಮಿ ಪೂಜೆ

ಕರಾವಳಿ ಕರ್ನಾಟಕದ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಶನ್ ತನ್ನ ಮತ್ತೊಂದು ಹೊಸ ಅಪಾರ್ಟ್’ಮೆಂಟ್ ಯೋಜನೆ ‘ರೋಹನ್ ಮಿರಾಜ್’ಗೆ ನಾಳೆ (ಶನಿವಾರ 05, 2025ರಂದು) ಸಂಜೆ 5.00 ಗಂಟೆಗೆ ಭೂಮಿಪೂಜೆಯನ್ನು ನಡೆಸಲಿದೆ. ಈ ಹೊಸ ಯೋಜನೆಯು ಕುಲಶೇಖರ ಬೈತುರ್ಲಿಯ ಪ್ರಧಾನ ರಸ್ತೆಯ ರೋಹನ್ ಎಸ್ಟೇಟ್ ಬಡಾವಣೆಯ ಮುಖ್ಯದ್ವಾರದಲ್ಲಿ ತಲೆ ಎತ್ತಲಿದೆ. ರೋಹನ್ ಮಿರಾಜ್: ರೋಹನ್ ಮಿರಾಜ್ ಮಂಗಳೂರಿನ ನಗರ ಜೀವನವನ್ನು ಪುನರ್ವ್ಯಾಖ್ಯಾನಿಸುವ ಉದ್ದೇಶದಿಂದ ಯೋಜನಾಬದ್ಧವಾಗಿ