Home Posts tagged rotary club

ರೋಟರಿ ಮಣಿಪಾಲ ಹಿಲ್ಸ್‌ನಿಂದ ಮಲೇರಿಯಾ ಮುಕ್ತ ಮಣಿಪಾಲ ಅಭಿಯಾನಕ್ಕೆ ಚಾಲನೆ

ಮಣಿಪಾಲವನ್ನು ಮಲೇರಿಯಾ ಮುಕ್ತವಾಗಿಸುವ ನಿಟ್ಟಿನಲ್ಲಿ ರೋಟರಿ ಮಣಿಪಾಲ ಹಿಲ್ಸ್ ಸಂಸ್ಥೆಯು ರೋಟರಿಯನ್ಸ್ ಎಗೇನ್ಸ್ಟ್ ಮಲೇರಿಯಾ (RAM-G) ಸಹಯೋಗದೊಂದಿಗೆ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರೋಟರಿ ಮಣಿಪಾಲ ಹಿಲ್ಸ್ ಅಧ್ಯಕ್ಷೆ ರೊಟೇರಿಯನ್ ಸುಪರ್ಣಾ, “ಸಮುದಾಯದ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ” ಎಂದರು. ಎಂಐಟಿ ನಿರ್ದೇಶಕರಾದ ಡಾ.

ಕಿನ್ನಿಗೋಳಿ: ರೋಟರಿಯ ವಲಯ ಸಹಾಯಕ ಗವರ್ನರ್ ಆಗಿ ಶರತ್ ಶೆಟ್ಟಿ ಆಯ್ಕೆ

ರೋಟರಿ ಜಿಲ್ಲೆ 3181 ರ ವಲಯ 1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ,ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಇವರುರಂಗ ನಟ,ಯಕ್ಷಗಾನ ಕಲಾವಿದ.26 ವರ್ಷಗಳಿಂದ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ಸಂಸ್ಥೆ ಯನ್ನು ಮುನ್ನಡೆಸುತ್ತಿದ್ದು ರಂಗಭೂಮಿ ಸಂಘಟನೆಗೆ 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ. ಹುಟ್ಟೂರು ಸಂಕಲಕರಿಯ ವಿಜಯಾ ಯುವಕ ಸಂಘ,ಸಂಕಲಕರಿಯ ಹಾಲು ಉತ್ಪಾದಕರ ಸಂಘ,ಮುಲ್ಕಿ ವಲಯ ಪತ್ರಕರ್ತರ ಸಂಘ,ಕಿನ್ನಿಗೋಳಿಯ ಸಾರ್ವಜನಿಕ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ 55ನೇ ಸಂಸ್ಥಾಪನಾ ದಿನ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ 55ನೇ ಸಂಸ್ಥಾಪನ ದಿನವನ್ನು ರೋಟರಿ ಕ್ಲಬ್ ಬಂಟ್ವಾಳದ ಸಭಾಂಗಣದಲ್ಲಿ ಆಚರಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾ ಗವರ್ನರ್, ಕ್ಲಬ್‌ನ ಪೂರ್ವಾಧ್ಯಕ್ಷ ಎನ್.ಪ್ರಕಾಶ್ ಕಾರಂತ್ ಅನಿಸಿಕೆ ವ್ಯಕ್ತಪಡಿಸಿ 55 ವರ್ಷಗಳಲ್ಲಿ ರೋಟರಿ ಕ್ಲಬ್ ಬಂಟ್ವಾಳ ನಡೆದು ಬಂದ ಹಾದಿಯ್ನು ಅವಲೋಕನ ಮಾಡುವುದರ ಜೊತೆಗೆ ಕ್ಲಬ್‌ನ ಬೆಳವಣಿಗೆಗೆ ಸಹಕರಿಸಿದವರನ್ನು

ಮೂಡುಬಿದಿರೆ: ಡಾ. ಪಿ.ಜಿ.ಬಿ. ಆಳ್ವ ನಿಧನ

ಮೂಡುಬಿದಿರೆ: ಹಿರಿಯ ದಂತವೈದ್ಯ ಡಾ.ಪೆರುವಾಯಿ ಗುತ್ತು ಬಾಲಕೃಷ್ಣ ಆಳ್ವ( 72) ಅಲ್ಪಕಾಲದ ಅಸ್ವಾಸ್ಥ್ಯದಿಂದ ಬೆಂಗಳೂರಿನ ತನ್ನ ಬೆಂಗಳೂರಿನಲ್ಲಿರುವ ತನ್ನ ಪುತ್ರನ ಮನೆಯಲ್ಲಿ ಮಾ 3ರಂದು ನಿಧನ ಹೊಂದಿದರು.ಅವರು ಪತ್ನಿ ,ಪುತ್ರ ಬೆಂಗಳೂರಿನ ನಾರಾಯಣ ಹೃದಯಾಲಯದ ಮುಖ್ಯ ಅರಿವಳಿಕೆ , ತೀವ್ರನಿಗಾ ತಜ್ಞ , ಮುಖ್ಯಸ್ಥ ಡಾ.ಅರ್ಜುನ್ ಆಳ್ವ ಸಹಿತ ಬಂಧು ವರ್ಗವನ್ನು ಅಗಲಿದ್ದಾರೆ.ಮೂಡುಬಿದಿರೆಯ ಜಿ.ವಿ.ಪೈ ಆಸ್ಪತ್ರೆಯಲ್ಲಿ ದಂತವೈದ್ಯರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದ

ಬಿ.ಸಿ.ರೋಡು: ರೋಟರಿ ಇಂಟರ್ ಡಿಸ್ಟ್ರಿಕ್ಟ್ ಮೀಟ್- ಪತ್ರಕರ್ತ ಗೋಪಾಲ ಅಂಚನ್ ಅವರಿಗೆ ಸನ್ಮಾನ

ಬಿ.ಸಿ.ರೋಡು: ರೋಟರಿ ಇಂಟರ್ ಡಿಸ್ಟ್ರಿಕ್ಟ್ ಮೀಟ್- ಅಂತರ್ ಜಿಲ್ಲಾ ರೋಟರಿ ಕ್ಲಬ್ ಗಳಾದ ಕಾರ್ಕಳ ಮತ್ತು ಬಿ.ಸಿ.ರೋಡು‌ ಸಿಟಿ‌ ಕ್ಲಬ್ ಗಳ ಕುಟುಂಬ ಸ್ನೇಹ ಸಮ್ಮಿಲನ ಬಿ.ಸಿ.ರೋಡು ರೋಟರಿ ಸಮುದಾಯ ಭವನದಲ್ಲಿ ನಡೆಯಿತು.ಬಿ.ಸಿ.ರೋಡು ಸಿಟಿ ರೋಟರಿ ಕ್ಲಬ್ ಅಧ್ಯಕ್ಷ ಗಣೇಶ ಶೆಟ್ಟಿ ಗೋಳ್ತಮಜಲು ಅಧ್ಯಕ್ಷತೆ ವಹಿಸಿದ್ದರು.ಪಿಡಿಜಿ ಪ್ರಕಾಶ್ ಕಾರಂತ್ ಮಾತನಾಡಿ ಗೋಪಾಲ ಅಂಚನ್ ಅವರು ಬಹುಮುಖಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರು. ಅವರ ಸೇವೆ ಅಭಿನಂದನೀಯವಾಗಿದೆ ಎಂದರು.ಪಿಡಿಜಿ

ಹೆಮ್ಮುಂಜೆ ಸ.ಹಿ.ಪ್ರಾ.ಶಾಲೆಗೆ ಕುಂದಾಪುರ ರೋಟರಿ ಕ್ಲಬ್ ವತಿಯಿಂದ ವಿದ್ಯಾರ್ಥಿ ಪರಿಕರಗಳ ಕೊಡುಗೆ

ಬೈಂದೂರು: ಹೆಮ್ಮುಂಜೆ ಸ, ಹಿ, ಪ್ರಾ, ಶಾಲೆಯ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಶಾಲಾ ಪರಿಕರಗಳನ್ನು ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ನೀಡಲಾಯಿತು. ವಿದ್ಯಾರ್ಥಿ ಪರಿಕರಗಳನ್ನು ನೀಡಿ ಮಾತನಾಡಿದ ಅಧ್ಯಕ್ಷರಾದ ರಾಘವೇಂದ್ರ ಸಿ ನಾವುಡರು ಶಾಲೆಗೆ ಇನ್ನೂ ಹೆಚ್ಚಿನ ಸವಲತ್ತನ್ನು ಒದಗಿಸುವ ಮೂಲಕ ಮಕ್ಕಳ ಬರುವಿಕೆ ಸಂಖ್ಯೆ ಹೆಚ್ಚಾಗಲಿ ಎಂದು ಹಾರೈಸುತ್ತೇನೆ ಎಂದರು. ಶಾಲಾ ಸ್ಥಾಪಕ ಕುಟುಂಬದ ಸದಸ್ಯರು, ಹಿರಿಯ ವಿದ್ಯಾರ್ಥಿಯು ಹಾಗೂ ಅತ್ಯುತ್ತಮ ಜಿಲ್ಲಾ ಶಿಕ್ಷಕ