Home Posts tagged Roundtabel

ವೆನ್ಲಾಕ್ ಆಸ್ಪತ್ರೆಯಲ್ಲಿ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾ ವತಿಯಿಂದ ವನ್ ಮೋರ್ ಬ್ರೆತ್ ನೂತನ ಚಾರಿಟೇಬಲ್ ಕೋವಿಡ್ ವಾರ್ಡ್ ಉದ್ಘಾಟನೆಗೊಂಡಿತು.  ರೌಂಡ್ ಟೇಬಲ್ ಇಂಡಿಯಾ ಟ್ರಸ್ಟ್ ಮತ್ತು ಅಸೋಸಿಯೇಶನ್ ಆಫ್ 41 ಕ್ಲಬ್ಸ್ ಆಫ್ ಇಂಡಿಯಾದ ವತಿಯಿಂದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ