ಬಂಟ್ವಾಳ: ಎರಡು ದಿನಗಳ ಹಿಂದೆ ಮಂಗಳೂರಿನ ನಾಗುರಿಯಲ್ಲಿ ಆಟೋರಿಕ್ಷಾದಲ್ಲಿ ನಡೆದ ಕುಕ್ಕರ್ ಸ್ಪೋಟ ಪ್ರಕರಣವನ್ಬು ಸರಕಾರ ಗಂಭೀರವಾಗಿ ಪರಿಗಣಿಸಿ ಇದರ ಹಿಂದಿರುವ ವ್ಯವಸ್ಥಿತ ಜಾಲವನ್ನು ಪತ್ತೆ ಹಚ್ಚಿ ಭಯೋತ್ಪಾದಕ ಮೂಲವನ್ನು ಬೇಧಿಸಬೇಕು ಎಂದು ಆರ್ .ಎಸ್ .ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಅವರು ಒತ್ತಾಯಿಸಿದ್ದಾರೆ.ನಂದಾವರದಲ್ಲಿ ಮಾಧ್ಯಮ
ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮೊದಲು ಒಂದು ವಾರ ಶಾಖೆಗೆ ಬಂದು ಆರ್ಎಸ್ಎಸ್ ಬಗ್ಗೆ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇತ್ತೀಚೆಗೆ ಕುಮಾರಸ್ವಾಮಿ ಅವರು ಆರ್ಎಸ್ಎಸ್ ಬಗ್ಗೆ ನೀಡಿದ ಹೇಳಿಕೆಗೆ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರೀಯೆ ನೀಡಿದರು. ಕಾಮಲೆ ರೋಗಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕುಮಾರಸ್ವಾಮಿ ಆರ್ಎಸ್ಎಸ್ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.



















